ಶ್ರೀನಗರ: ಇಲ್ಲಿನ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಭಾನುವಾರ ರಾತ್ರಿ ಗುಂಡಿಟ್ಟು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ರಾತ್ರಿ 8 ಗಂಟೆಗೆ ಭಯೋತ್ಪಾದಕರು ಕಾನ್‌ಸ್ಟೆಬಲ್ ತೌಸಿಫ್ ಅಹ್ಮದ್ ಅವರನ್ನು ಅವರ ನಿವಾಸದ ಬಳಿಯೇ ಕೊಂದಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ. ಭಯೋತ್ಪಾದಕರ ಕೃತ್ಯವನ್ನು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಖಂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.