ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 21 ರಂದು ಅಂಚೆ ಪೇಮೆಂಟ್ಸ್ ಬ್ಯಾಂಕ್‌ಗೆ ಚಾಲನೆ ನೀಡಲಿದ್ದಾರೆ.
ಪ್ರತಿಯೊಂದು ಜಿಲ್ಲೆಯಲ್ಲಿ ಕನಿಷ್ಠ ಒಂದು ಶಾಖೆ ಇರಲಿದೆ. ಗ್ರಾಮೀಣ ಭಾಗದಲ್ಲಿ ಹಣಕಾಸು ಸೇವೆಗಳನ್ನು ನೀಡುವುದು ಇದರ ಮೂಲ ಉದ್ದೇಶವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.