ADVERTISEMENT

News Bulletin: ಸುದ್ದಿ ಸಂಚಯ | ಗುರುವಾರ, ಜುಲೈ 21, 2022

​ಪ್ರಜಾವಾಣಿ ವಾರ್ತೆ
Published 21 ಜುಲೈ 2022, 13:18 IST
Last Updated 21 ಜುಲೈ 2022, 13:18 IST

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ ಎಂದ ಸಿಎಂ ಬೊಮ್ಮಾಯಿ, ಯುದ್ಧ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ, ಜ್ಞಾನವಾಪಿ ಮಸೀದಿ ಅರ್ಜಿ ವಿಚಾರಣೆ ಅಕ್ಟೋಬರ್‌ನಲ್ಲಿ, ರಾಜ್ಯಸಭೆ ಸದಸ್ಯರಾಗಿ ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮುಗೆ ಮುನ್ನಡೆ, ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್‌ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ ಸೇರಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಸುದ್ದಿಗಳ ಕ್ವಿಕ್ ರೌಂಡ್ ಅಪ್ ಇಲ್ಲಿದೆ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT