ADVERTISEMENT

News Bulletin: ಸುದ್ದಿ ಸಂಚಯ | ಶುಕ್ರವಾರ, ಜುಲೈ 22, 2022

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 14:15 IST
Last Updated 22 ಜುಲೈ 2022, 14:15 IST

ಸಿಬಿಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ, ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ, ಶ್ರೀಲಂಕಾದ ನೂತನ ಪ್ರಧಾನಿಯಾಗಿ ದಿನೇಶ್‌ ಗುಣವರ್ಧನೆ ಪ್ರಮಾಣವಚನ, ಕೇಂದ್ರ ಸರ್ಕಾರದಿಂದ ರಾಷ್ಟ್ರಧ್ವಜಕ್ಕೆ ಅಗೌರವ ಎಂದ ಸಿದ್ದರಾಮಯ್ಯ, ಮುಕೇಶ್ ಅಂಬಾನಿ ಕುಟುಂಬಕ್ಕೆ ಭದ್ರತೆ ಮುಂದುವರಿಕೆ ಸೇರಿದಂತೆ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಸುದ್ದಿಗಳ ಕ್ವಿಕ್ ರೌಂಡ್ ಅಪ್ ಇಲ್ಲಿದೆ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT