ADVERTISEMENT

Pv Facebook Live: ಚುನಾವಣಾ ವಿಶೇಷ- 'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ'

ಪ್ರಜಾವಾಣಿ ವಿಶೇಷ
Published 10 ನವೆಂಬರ್ 2020, 7:46 IST
Last Updated 10 ನವೆಂಬರ್ 2020, 7:46 IST
ಲೈವ್ ಕಾರ್ಯಕ್ರಮದಲ್ಲಿ ವೈ.ಎಸ್‌.ವಿ. ದತ್ತ ಹಾಗೂ ಎನ್. ರವಿಕುಮಾರ್‌
ಲೈವ್ ಕಾರ್ಯಕ್ರಮದಲ್ಲಿ ವೈ.ಎಸ್‌.ವಿ. ದತ್ತ ಹಾಗೂ ಎನ್. ರವಿಕುಮಾರ್‌    

ಬೆಂಗಳೂರು: 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮುಂಜಾನೆಯಿಂದ ನಡೆಯುತ್ತಿದ್ದು, ಪ್ರಜಾವಾಣಿ ಚುನಾವಣಾ ವಿಶೇಷ ಕಾರ್ಯಕ್ರಮದ ಅಂಗವಾಗಿ ‘ಫೇಸ್‌ಬುಕ್‌’ನಲ್ಲಿ ನೇರ ಪ್ರಸಾರ ನಡೆಯಲಿದೆ.

'ಬಿಹಾರ: ಯಾರಿಗೆ ಹಾರ–ಯಾರಿಗೆ ಪ್ರಹಾರ' ಕಾರ್ಯಕ್ರಮ ಮಧ್ಯಾಹ್ನ ಪ್ರಜಾವಾಣಿ ಫೇಸ್‌ಬುಕ್ ಲೈವ್‌ನಲ್ಲಿ ನಡೆಯುತ್ತಿದೆ.

ಮಾಜಿ ಶಾಸಕ ಹಾಗೂ ಜೆಡಿಎಸ್‌ ಪ್ರಮುಖ ವೈ.ಎಸ್‌.ವಿ. ದತ್ತ ಹಾಗೂ ವಿಧಾನಪರಿಷತ್ತಿನ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್‌ ಅವರು ಪಾಲ್ಗೊಂಡಿದ್ದಾರೆ.

ADVERTISEMENT

ಲೈವ್ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಬಹುದು Fb.com/Prajavani.net

ಇಲ್ಲಿಯೂ ವೀಕ್ಷಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.