ADVERTISEMENT

ನಾನು ದೇಶದ್ರೋಹಿಯೋ, ದೇಶಪ್ರೇಮಿಯೋ ತಾಯಿ ಚಾಮುಂಡಿಗೆ ಗೊತ್ತು: ಪ್ರತಾಪ ಸಿಂಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2023, 13:43 IST
Last Updated 24 ಡಿಸೆಂಬರ್ 2023, 13:43 IST

‘ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ. ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.