ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 18 ಆಗಸ್ಟ್‌ 2023

ಪ್ರಜಾವಾಣಿ ವಿಶೇಷ
Published 18 ಆಗಸ್ಟ್ 2023, 12:47 IST
Last Updated 18 ಆಗಸ್ಟ್ 2023, 12:47 IST
Top 10 News
Top 10 News   

ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ, ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ, ಬ್ರಿಕ್ಸ್‌ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾಗಿ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

3D Printed Post Office: ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ

ಪಾಕಿಸ್ತಾನ ಹಂಗಾಮಿ ಪ್ರಧಾನಿಗೆ ಕಾಶ್ಮೀರ ಪ್ರತ್ಯೇಕವಾದಿ ನಾಯಕನ ಪತ್ನಿ ಸಲಹೆಗಾರ್ತಿ

ಮೃತಪಟ್ಟಿದ್ದ ಬಾಲಕ ಸ್ಮಶಾನದಲ್ಲಿ ಜೀವಂತ! ನವಲಗುಂದ ತಾಲ್ಲೂಕಿನಲ್ಲಿ ಅಚ್ಚರಿಯ ಘಟನೆ

ಆ. 22ರಂದು ಬ್ರಿಕ್ಸ್‌ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾಗಿ

ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ

ರಾಜಸ್ಥಾನ: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸ್ಪ್ರಿಂಗ್‌ ಫ್ಯಾನ್‌ ಅಳವಡಿಕೆ

Chandrayaan-3: ಚಂದ್ರನ ಮೇಲ್ಮೈ ಫೋಟೊ, ವಿಡಿಯೊ ಹಂಚಿಕೊಂಡ ಇಸ್ರೊ

ಹುಬ್ಬಳ್ಳಿ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

10-15 ಮಾಜಿ, ಹಾಲಿ ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ: ಸಚಿವ ಚಲುವರಾಯಸ್ವಾಮಿ

PSI: ಮರು ಪರೀಕ್ಷೆಗೆ ಕೋರ್ಟ್‌ ನಿರ್ದೇಶನದ ನಿರೀಕ್ಷೆಯಲ್ಲಿ ಸರ್ಕಾರ– ಪರಮೇಶ್ವರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.