ADVERTISEMENT

ಹಿಂದಿ ಬೋಧನೆ ನಿರ್ಧಾರವಾಗಿಲ್ಲ: ಪ್ರಕಾಶ್‌ ಜಾವಡೇಕರ್‌

ಪಿಟಿಐ
Published 1 ಜೂನ್ 2019, 20:24 IST
Last Updated 1 ಜೂನ್ 2019, 20:24 IST
ಪ್ರಕಾಶ್‌ ಜಾವಡೇಕರ್‌
ಪ್ರಕಾಶ್‌ ಜಾವಡೇಕರ್‌   

ನವದೆಹಲಿ: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯಲ್ಲಿ ಬೋಧನೆ ಮಾಡುವ ಕುರಿತು ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಸ್ಪಷ್ಟಪಡಿಸಿದ್ದಾರೆ.

ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆಯಲ್ಲಿಯೇ ಬೋಧನೆ ಮಾಡಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸಮಿತಿ ಶಿಫಾರಸು ಮಾಡಿದ ನಂತರ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.