ADVERTISEMENT

Photos: ಭಾರತ ರತ್ನ ಪ್ರಣವ್ ಮುಖರ್ಜಿ ಅಪರೂಪದ ಚಿತ್ರಗಳು

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್‌ ಮುಖರ್ಜಿ ಅವರ ಕೆಲವು ಅ‍ಪರೂಪದ ಚಿತ್ರಗಳು ಇಲ್ಲಿವೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 14:04 IST
Last Updated 31 ಆಗಸ್ಟ್ 2020, 14:04 IST
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಣವ್ ಅವರಿಗೆ ಭಾರತ ರತ್ನ ನೀಡಿದ ಕ್ಷಣ
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಣವ್ ಅವರಿಗೆ ಭಾರತ ರತ್ನ ನೀಡಿದ ಕ್ಷಣ   
‘ಭಾರತ ರತ್ನ’ರಾದ ಸಂದರ್ಭ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ
ಮಾಜಿ ಪ್ರಧಾನಿ ಡಾ.ಮನೋಮಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆಯಲ್ಲಿ
ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಜತೆಯಲ್ಲಿ
ಪ್ರಧಾನಿ ನರೇಂದ್ರ ಮೋದಿ ಜತೆಯಲ್ಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.