ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

ಪಿಟಿಐ
Published 16 ಅಕ್ಟೋಬರ್ 2022, 10:48 IST
Last Updated 16 ಅಕ್ಟೋಬರ್ 2022, 10:48 IST
ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಲ್ಲಿನ ಸೇನಾ ಆಸ್ಪತ್ರೆಯಲ್ಲಿ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಮುರ್ಮು ಅವರು ಆಸ್ಪತ್ರೆಯಿಂದ ಮರಳಿದ್ದಾರೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT