ADVERTISEMENT

ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ಮುರ್ಮು

ಪಿಟಿಐ
Published 20 ನವೆಂಬರ್ 2022, 10:50 IST
Last Updated 20 ನವೆಂಬರ್ 2022, 10:50 IST
ದ್ರೌಪದಿ ಮುರ್ಮು
ದ್ರೌಪದಿ ಮುರ್ಮು   

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಲ್ಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಭಾನುವಾರ ಒಳಗಾದರು.

‘ರಾಷ್ಟ್ರಪತಿ ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು.ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನಡೆಯಿತು ಮತ್ತು ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡರು’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಮುರ್ಮು ಅವರು ಅಕ್ಟೋಬರ್‌ 16ರಂದು ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.