ನವದೆಹಲಿ: ‘ರಾಜಭವನಗಳು ಜನಸಾಮಾನ್ಯರಿಗೂ ಹತ್ತಿರವಾಗಬೇಕು’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಆಶಯ ವ್ಯಕ್ತಪಡಿಸಿದರು.
ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ 50ನೇ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.