ADVERTISEMENT

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಸ್ಪತ್ರೆಗೆ ದಾಖಲು

ಏಜೆನ್ಸೀಸ್
Published 26 ಮಾರ್ಚ್ 2021, 8:33 IST
Last Updated 26 ಮಾರ್ಚ್ 2021, 8:33 IST
ರಾಷ್ಟ್ರಪತಿ ರಾಮನಾಥ ಕೋವಿಂದ್‌ (ಪಿಟಿಐ ಚಿತ್ರ)
ರಾಷ್ಟ್ರಪತಿ ರಾಮನಾಥ ಕೋವಿಂದ್‌ (ಪಿಟಿಐ ಚಿತ್ರ)    

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಎದೆಯಲ್ಲಿ ಸಮಸ್ಯೆಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಂದ ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT