ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 30ರಿಂದ 33ಕ್ಕೆ ಹೆಚ್ಚಿಸುವ ‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ.
ಈ ಮಸೂದೆ ಈಚೆಗಷ್ಟೆ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.