ADVERTISEMENT

ನೋಡಿ| ಎಂ.ಜೆ.ಅಕ್ಬರ್ ಮಾನನಷ್ಟ ಮೊಕದ್ದಮೆಯಲ್ಲಿ ಪ್ರಿಯಾ ರಮಣಿ ಖುಲಾಸೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 11:16 IST
Last Updated 18 ಫೆಬ್ರುವರಿ 2021, 11:16 IST

#MeToo ಅಭಿಯಾನದ ಸಂದರ್ಭದಲ್ಲಿ ತಮ್ಮ ವಿರುದ್ಧ 'ಲೈಂಗಿಕ ಕಿರುಕುಳ' ಆರೋಪ ಮಾಡಿದ್ದ ಪ್ರಿಯಾ ರಮಣಿ ವಿರುದ್ಧ ಪತ್ರಕರ್ತ, ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಬುಧವಾರ ನ್ಯಾಯಾಲಯವು ಪ್ರಿಯಾ ಅವರನ್ನು ದೋಷಮುಕ್ತಗೊಳಿಸಿದೆ. ವಿವರ ಇಲ್ಲಿದೆ.

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.