ADVERTISEMENT

ಈಶಾನ್ಯ ರಾಜ್ಯಗಳಲ್ಲಿ ತಣಿಯದ ಆಕ್ರೋಶ

ಪಿಟಿಐ
Published 14 ಡಿಸೆಂಬರ್ 2019, 19:40 IST
Last Updated 14 ಡಿಸೆಂಬರ್ 2019, 19:40 IST
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಕೋಲ್ಕತ್ತದ ಹೊರವಲಯ ಹೌರಾದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಶನಿವಾರ ಬಸ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು –ಎಎಫ್‌ಪಿ ಚಿತ್ರ
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಕೋಲ್ಕತ್ತದ ಹೊರವಲಯ ಹೌರಾದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಶನಿವಾರ ಬಸ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು –ಎಎಫ್‌ಪಿ ಚಿತ್ರ   

ಗುವಾಹಟಿ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದೆ.

* ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದೆ, ಚಾಲಕ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಇಂಟರ್ನೆಟ್‌ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ

* ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರ ಯತ್ನ, ಪೊಲೀಸರೊಂದಿಗೆ ಘರ್ಷಣೆ, ಹಲವರಿಗೆ ಗಾಯ

ADVERTISEMENT

* ಪಶ್ಚಿಮ ಬಂಗಾಳ: ಐದು ರೈಲುಗಳು, 15 ಬಸ್‌ಗಳಿಗೆ ಬೆಂಕಿ. ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ

* ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳಿಂದ ಕರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.