ಪುರಿ: ಒಡಿಶಾದಲ್ಲಿ ಅಖಿಲ ಭಾರತ ಐಜಿಪಿ-ಡಿಜಿಪಿ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಬೀಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮರಳು ಕಲಾಕೃತಿಯನ್ನು ರಚಿಸಿ ಸ್ವಾಗತ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.