ಅದಾನಿ ವಿಷಯ ಸಂಬಂಧ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಅವರ ಕೈಯಲ್ಲಿ ಸಂವಿಧಾನದ ಪ್ರತಿಗಳಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.