ಅಹಮದಾಬಾದ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಶುಕ್ರವಾರ ಇಲ್ಲಿಗೆ ಬಂದಿಳಿದಿದ್ದು, ಗುಜರಾತ್‌ನಲ್ಲಿನ ಪಕ್ಷದ ಮುಖಂಡರ ಜತೆ ಎರಡು ದಿನ ಚರ್ಚೆ ನಡೆಸಲಿದ್ದಾರೆ.
2027ರಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರೊಟ್ಟಿಗೆ ರಾಹುಲ್ ಸಭೆ ನಡೆಸಲಿದ್ದಾರೆ. ಶನಿವಾರ ಮಧ್ಯಾಹ್ನ ಅವರು ದೆಹಲಿಗೆ ತೆರಳುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.