ADVERTISEMENT

Video | ಲೋಕಸಭೆಗೆ ರಾಹುಲ್‌ ಗಾಂಧಿ ಎಂಟ್ರಿ; ಸಂಸತ್ತಿನಲ್ಲಿ ನಾಳೆ ಭಾಷಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಆಗಸ್ಟ್ 2023, 15:42 IST
Last Updated 7 ಆಗಸ್ಟ್ 2023, 15:42 IST

ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾದ ಬಳಿಕ ಮೊದಲ ಬಾರಿಗೆ ಸೋಮವಾರ ಲೋಕಸಭೆಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಸದಸ್ಯರು ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ಆತ್ಮೀಯ ಸ್ವಾಗತ ಲಭಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.