ನವದೆಹಲಿ: ಎ.ಸಿ ರಹಿತ, ಎರಡನೇ ದರ್ಜೆ ಬೋಗಿಗಳುಳ್ಳ 200 ರೈಲುಗಳ ಸಂಚಾರವನ್ನು ಜೂನ್ 1ರಿಂದ ಆರಂಭಿಸುವುದಾಗಿ ರೈಲ್ವೆ ಸಚಿವಾಲಯ ಮಂಗಳವಾರ ತಿಳಿಸಿದೆ. ಟಿಕೆಟ್‌ಗಳನ್ನು ಆನ್‌ಲೈನ್ ಮೂಲಕ ಕಾಯ್ದಿರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.