ADVERTISEMENT

ನವದೆಹಲಿಯಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಲ್ಲಿ ನೀರು, ಜಲಾವೃತಗೊಂಡ ರಸ್ತೆಗಳು

ಏಜೆನ್ಸೀಸ್
Published 5 ಸೆಪ್ಟೆಂಬರ್ 2020, 13:18 IST
Last Updated 5 ಸೆಪ್ಟೆಂಬರ್ 2020, 13:18 IST
ನವದೆಹಲಿಯ ರಾಜ್‌ಪಥ್‌ನಲ್ಲಿ ಸುರಿದ ಭಾರಿ ಮಳೆ
ನವದೆಹಲಿಯ ರಾಜ್‌ಪಥ್‌ನಲ್ಲಿ ಸುರಿದ ಭಾರಿ ಮಳೆ   

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಕೆಲ ಕಡೆಗಳಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯಸ್ಥಗಿತಗೊಳಿಸಿದೆ.

ನವದೆಹಲಿಯ ಸೌತ್ ಅವೆನ್ಯೂ, ತೀನ್‌ ಮೂರ್ತಿ ಪ್ರದೇಶಗಳು ಜಲಾವೃತವಾಗಿರುವ ವಿಡಿಯೊಗಳನ್ನು ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ.

ಜಲಾವೃತಗೊಂಡಿರುವಪ್ರದೇಶಗಳ ವಿಡಿಯೊ ವೀಕ್ಷಿಸಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.