ಇಂದು( ಸೋಮವಾರ) ಅಯೋಧ್ಯೆಯಲ್ಲಿ ನಡೆಯಲಿರುವ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಅಮಿತಾಬ್ ಬಚ್ಚನ್
ಅಯೋಧ್ಯೆಯ ರಾಮಮಂದಿರಕ್ಕೆ ಆಗಮಿಸಿದ ಬಾಲಿವುಡ್ ನಟ ಅಭಿಷೇಕ್ ಬಚ್ಚನ್
ಅಯೋಧ್ಯೆಯ ರಾಮಮಂದಿರಕ್ಕೆ ಆಗಮಿಸಿದ ಗಾಯಕ ಹರಿಹರನ್
ಬಾಲಿವುಡ್ ನಟಿ ಕಂಗನಾ ರನೌತ್
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ಬಾಲಿವುಡ್ ದಂಪತಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್
ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್
ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ
ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಸಚಿವ ವಿ.ಕೆ ಸಿಂಗ್
ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ತಮಿಳುನಾಡು ರಾಜ್ಯಪಾಲ ಆರ್. ಎನ್. ರವಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.