ನವದೆಹಲಿ: ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ರಾಜ್ಯಸಭಾ ಸದಸ್ಯ
ರಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೋಮವಾರ ನಾಮಕರಣ ಮಾಡಿದ್ದಾರೆ.
ನಾಮಕರಣ ಸದಸ್ಯರಾಗಿದ್ದ ಹಿರಿಯ ವಕೀಲ ಕೆ.ಟಿ.ಎಸ್. ತುಳಸಿ ಅವರು ಫೆಬ್ರುವರಿಯಲ್ಲಿ ನಿವೃತ್ತರಾದ ಕಾರಣ ಈ ಸ್ಥಾನ ತೆರವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.