ADVERTISEMENT

ಬಿಷಪ್ ಫ್ರಾಂಕೊ ಬಿಡುಗಡೆ

ಪಿಟಿಐ
Published 16 ಅಕ್ಟೋಬರ್ 2018, 18:58 IST
Last Updated 16 ಅಕ್ಟೋಬರ್ 2018, 18:58 IST

ಕೋಟಯಂ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರೋಮನ್ ಕ್ಯಾಥೊಲಿಕ್ ಬಿಷಪ್ ಫ್ರಾಂಕೊ ಮುಳಕಲ್ ಜಾಮೀನಿನ ಮೇಲೆ ಮಂಗಳವಾರ ಬಿಡುಗಡೆಯಾಗಿದ್ದಾರೆ.

ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್‌, ಬಿಡುಗಡೆಯಾದ 24 ಗಂಟೆಗಳಲ್ಲಿ ರಾಜ್ಯದಿಂದ ಹೊರಹೋಗುವಂತೆ ಸೂಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT