

ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳ ಭವ್ಯ ಮೆರವಣಿಗೆ ಸಾಗಿದೆ.

ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಮಹಾರಾಷ್ಟ್ರದ ಸ್ತಬ್ಧಚಿತ್ರ
ಛತ್ತೀಸಗಢದ ಸ್ತಬ್ಧಚಿತ್ರ
ಗುಜರಾತ್ ಸ್ತಬ್ಧಚಿತ್ರ
ಉತ್ತರ ಪ್ರದೇಶದ ಸ್ತಬ್ಧಚಿತ್ರ
ರಾಜಸ್ಥಾನದ ಸ್ತಬ್ಧಚಿತ್ರ
ಮಹಾರಾಷ್ಟ್ರ ಸ್ತಬ್ಧಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.