ADVERTISEMENT

ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ: ಪ್ರಧಾನಿ ಮೋದಿಗೆ ಸಾಥ್‌ ನೀಡಿದ ವಿದೇಶಿ ಗಣ್ಯರು

PTI
Published 26 ಜನವರಿ 2026, 6:34 IST
Last Updated 26 ಜನವರಿ 2026, 6:34 IST
<div class="paragraphs"><p>ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ </p></div>

ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ

   

ಪಿಟಿಐ ಚಿತ್ರ

ಈ ವರ್ಷ 77ನೇ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರು ನವದೆಹಲಿಯ ಕರ್ತವ್ಯಪಥನ  ಧ್ವಜಾರೋಹಣದಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಾರಿ ಶಕ್ತಿ, ವೈವಿಧ್ಯಮಯ ಸಂಸ್ಕೃತಿ ಮತ್ತು ಐತಿಹಾಸಿಕ ಸಂವಿಧಾನದ ಮಹತ್ವದೊಂದಿಗೆ ಆಚರಿಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ನಿತೀಶ್ ಕುಮಾರ್, ರಾಜನಾಥ್ ಸಿಂಗ್, ಯುರೋಪಿಯನ್ ಕಮಿಷನ್‌ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಭಾಗವಹಿಸಿದ್ದಾರೆ.

ಕರ್ನಾಟಕದ ಸಿರಿಧಾನ್ಯ ಸ್ತಬ್ಧಚಿತ್ರ ಗಮನ ಸೆಳೆದಿದ್ದು, ASEAN ನಾಯಕರು ಭಾಗವಹಿಸಿದ್ದರು. ಪದ್ಮ ಪ್ರಶಸ್ತಿಗಳು, ಸೇನಾ ಪದಕಗಳು ಮತ್ತು ಬಾಲ ಪುರಸ್ಕಾರಗಳನ್ನು ಘೋಷಿಸಲಾಯಿತು.

1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ದಿನದ ನೆನಪಿಗಾಗಿ ಈ ಆಚರಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.