ನವದೆಹಲಿ: ಕಾಂಗ್ರೆಸ್‌ನ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಲೋಕಸಭಾ ಸದಸ್ಯ ಎ.ರೇವಂತ ರೆಡ್ಡಿ ಅವರನ್ನು ಶನಿವಾರ ನೇಮಕ ಮಾಡಲಾಗಿದೆ.
ಈ ಮೊದಲು ಎನ್.ಉತ್ತಮಕುಮಾರ್ ರೆಡ್ಡಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷವು ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.