ADVERTISEMENT

ರಸ್ತೆ ಅಪಘಾತ: 'ನಿರ್ಲಕ್ಷ್ಯದ್ದೇ ದೊಡ್ಡ ಕೊಡುಗೆ'

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 2:00 IST
Last Updated 20 ಸೆಪ್ಟೆಂಬರ್ 2021, 2:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೋವಿಡ್ ಲಾಕ್‌ಡೌನ್ ಹೊರತಾಗಿಯೂ ದೇಶದಾದ್ಯಂತ 2021ರಲ್ಲಿ ರಸ್ತೆ ಅಪಘಾತಗಳಿಂದ 1.20 ಲಕ್ಷ ಜನರು ಮೃತಪಟ್ಟಿದ್ದಾರೆ. ನಿತ್ಯ ಸರಾಸರಿ 328 ಜನರು ಜೀವ ಕಳೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.