ADVERTISEMENT

ಭಾರತದಲ್ಲಿ ಇಳಿಕೆಯಾಗದ ರಸ್ತೆ ಅಪಘಾತಗಳು: ರಾಜ್ಯಕ್ಕೆ ಮೂರನೇ ಸ್ಥಾನ

ಪಿಟಿಐ
Published 14 ಅಕ್ಟೋಬರ್ 2018, 18:20 IST
Last Updated 14 ಅಕ್ಟೋಬರ್ 2018, 18:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಎಲ್ಲಾ ಸ್ವರೂಪದ ಸಂಚಾರ ನಿಯಮಗಳ ಉಲ್ಲಂಘನೆಗೆ ಕಠಿಣ ಶಿಕ್ಷೆ ಅಥವಾ ದಂಡ ವಿಧಿಸುವ ವ್ಯವಸ್ಥೆ ಜಾರಿಯಲ್ಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಭಿಪ್ರಾಯಪಟ್ಟಿದೆ.

ಸಚಿವಾಲಯವು ಈಚೆಗೆ ಬಿಡುಗಡೆ ಮಾಡಿದ ‘ಭಾರತದಲ್ಲಿ ರಸ್ತೆ ಅಪಘಾತಗಳು–2017’ ವರದಿಯಲ್ಲಿ ಇದರ ಉಲ್ಲೇಖವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT