ADVERTISEMENT

Rajasthan Accident | ರಸ್ತೆ ಅಪಘಾತ: ನಾಲ್ವರು ಬಿಜೆ‍ಪಿ ಕಾರ್ಯಕರ್ತರಿಗೆ ಗಾಯ

ಪಿಟಿಐ
Published 17 ಡಿಸೆಂಬರ್ 2024, 9:33 IST
Last Updated 17 ಡಿಸೆಂಬರ್ 2024, 9:33 IST
<div class="paragraphs"><p> ರಸ್ತೆ ಅಪಘಾತ &nbsp;</p></div>

ರಸ್ತೆ ಅಪಘಾತ  

   

ಜೈಪುರ: ರಾಜಸ್ಥಾನದ ಮಾಧೋಪುರ ಜಿಲ್ಲೆಯಲ್ಲಿ ಎಸ್‌ಯುವಿ ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜೈಪುರದ ದಾಡಿಯಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ADVERTISEMENT

ಗಂಭೀರವಾಗಿ ಗಾಯಗೊಂಡವರನ್ನು ಜೈಪುರ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.