ADVERTISEMENT

ಮುಕುಲ್‌ ರೊಹಟಗಿ ಮುಂದಿನ ಅಟಾರ್ನಿ ಜನರಲ್‌?

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 14:27 IST
Last Updated 13 ಸೆಪ್ಟೆಂಬರ್ 2022, 14:27 IST
ಮುಕುಲ್‌ ರೊಹಟಗಿ
ಮುಕುಲ್‌ ರೊಹಟಗಿ   

ನವದೆಹಲಿ: ಹಿರಿಯ ವಕೀಲ ಮುಕುಲ್‌ ರೊಹಟಗಿ ಅವರು ಮುಂದಿನ ಅಟಾರ್ನಿ ಜನರಲ್‌ ಆಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರ ಅಧಿಕಾರ ಅವಧಿ ಸೆಪ್ಟೆಂಬರ್‌ 30ರಂದು ಕೊನೆಗೊಳ್ಳಲಿದೆ. ಮುಕುಲ್‌ ಅವರು ಎರಡನೇ ಬಾರಿಗೆ ಅಟಾರ್ನಿ ಜನರಲ್‌ ಆಗಿ ನೇಮಕಗೊಳ್ಳಲಿದ್ದಾರೆ ಎಂದೂ ಹೇಳಿವೆ.

2014ರಲ್ಲಿ ಮುಕುಲ್‌ ಅವರು ಮೊದಲ ಬಾರಿಗೆ ಅಟಾರ್ನಿ ಜನರಲ್‌ ಆಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.