ADVERTISEMENT

ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ಗೆ ಕೋವಿಡ್‌ ದೃಢ

ಪಿಟಿಐ
Published 9 ಏಪ್ರಿಲ್ 2021, 22:21 IST
Last Updated 9 ಏಪ್ರಿಲ್ 2021, 22:21 IST
ಮೋಹನ್‌ ಭಾಗವತ್‌
ಮೋಹನ್‌ ಭಾಗವತ್‌   

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಅವರಿಗೆ ಕೋವಿಡ್‌ ದೃಢಪಟ್ಟಿದ್ದು, ಶುಕ್ರವಾರ ಅವರನ್ನು ಇಲ್ಲಿನ ಕಿಂಗ್ಸ್‌ವೇ ಆಸ್ಪತ್ರೆಗೆದಾಖಲಿಸಲಾಗಿದೆ.

ಭಾಗವತ್‌ ಅವರ ಆರೋಗ್ಯ ಸ್ಥಿರವಾಗಿದ್ದು, ನಿಗಾ ವಹಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT