ಸಂಜಯ್ ರಾವುತ್
-ಪಿಟಿಐ ಚಿತ್ರ
ಮುಂಬೈ: ‘ಮರಾಠಿ ಭಾಷೆಯಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆಯ (ಎ.ಐ) ನಿರೂಪಕನನ್ನು ‘ಸಾಮ್ನಾ’ ಪತ್ರಿಕೆಯು ಸೃಷ್ಟಿಸಿದೆ ಎಂದು ಪತ್ರಿಕೆಯ ಕಾರ್ಯಕಾರಿ ಸಂಪಾದಕ ಹಾಗೂ ಶಿವಸೇನಾ (ಉದ್ಧವ್ ಬಣ) ನಾಯಕ ಸಂಜಯ್ ರಾವುತ್ ತಿಳಿಸಿದ್ದಾರೆ.
ಮೊದಲ ಎ.ಐ ನಿರೂಪಕನಿಗೆ ‘ತೇಜಸ್ವಿ ಎ.ಎ’ ಎಂದು ನಾಮಕರಣ ಮಾಡಲಾಗಿದ್ದು, ಸಾಮ್ನಾ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿಗಳನ್ನು ಓದಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.