ADVERTISEMENT

PHOTOS | ಸಮಾಜವಾದಿ ಪಾರ್ಟಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ..

ಸಮಾಜವಾದಿ ಪಾರ್ಟಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಲಕ್ನೋದ ಮನೆಯಿಂದ ಹೊರಟ ಕ್ಷಣ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 7:37 IST
Last Updated 10 ಅಕ್ಟೋಬರ್ 2022, 7:37 IST
ಸಮಾಜವಾದಿ ಪಾರ್ಟಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಲಕ್ನೋದ ಮನೆಯಿಂದ ಹೊರಟ ಕ್ಷಣ
ಸಮಾಜವಾದಿ ಪಾರ್ಟಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಲಕ್ನೋದ ಮನೆಯಿಂದ ಹೊರಟ ಕ್ಷಣ   
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಮುಲಾಯಂ ಸಿಂಗ್ ಯಾದವ್
ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರ ಜತೆ ಮುಲಾಯಂ ಸಿಂಗ್ ಯಾದವ್
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜತೆಗೆ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮುಲಾಯಂ ಸಿಂಗ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜತೆ ಮುಲಾಯಂ ಸಿಂಗ್ ಯಾದವ್
ಪುತ್ರ ಅಖಿಲೇಶ್ ಯಾದವ್ ಜತೆ ಮುಲಾಯಂ ಸಿಂಗ್ ಯಾದವ್
ಸಮಾಜವಾದಿ ಪಾರ್ಟಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.