ADVERTISEMENT

ತೆಲಂಗಾಣ ವ್ಯಕ್ತಿಗೆ ಮಂಕಿಪಾಕ್ಸ್‌ ಇಲ್ಲ: ರಕ್ತದ ಮಾದರಿ ಪರೀಕ್ಷಾ ವರದಿ ನೆಗೆಟಿವ್

ಪಿಟಿಐ
Published 26 ಜುಲೈ 2022, 14:40 IST
Last Updated 26 ಜುಲೈ 2022, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್‌: ಕುವೈತ್‌ನಿಂದ ಸೋಮವಾರ ತೆಲಂಗಾಣಕ್ಕೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್‌ ಲಕ್ಷಣಗಳು ಪತ್ತೆಯಾಗಿದ್ದವು. ಆದ್ದರಿಂದ ಆತನ ರಕ್ತದ ಮಾದರಿಯನ್ನು ‍ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ನೆಗೆಟಿವ್‌ ವರದಿ ಬಂದಿದೆ.

‘ವರದಿ ನೆಗೆಟಿವ್‌ ಬಂದಿದೆ. ಭಯಪಡುವ ಅವಶ್ಯಕತೆ ಇಲ್ಲ’ ಎಂದು ಸರ್ಕಾರಿ ಫೀವರ್‌ ಆಸ್ಪತ್ರೆಯ ವೈದ್ಯ ಡಾ. ಕೆ. ಶಂಕರ್‌ ಮಂಗಳವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.