ADVERTISEMENT

ಸೌದಿ ಅರೇಬಿಯಾ ದೊರೆ ಸಲ್ಮಾನ್‌ ಗುಣಮುಖ

ಏಜೆನ್ಸೀಸ್
Published 31 ಜುಲೈ 2020, 6:56 IST
Last Updated 31 ಜುಲೈ 2020, 6:56 IST
ಮೊಹಮ್ಮದ್‌ ಬಿನ್‌ ಸಲ್ಮಾನ್
ಮೊಹಮ್ಮದ್‌ ಬಿನ್‌ ಸಲ್ಮಾನ್   

ದುಬೈ: ಸೌದಿ ಅರೆಬೀಯಾದದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌‌ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಜು.20 ರಂದು ಪಿತ್ತಜನಕಾಂಗದಲ್ಲಿ ಊರಿಯೂತ ಕಾಣಿಸಿಕೊಂಡ ಕಾರಣ ಅವರನ್ನು ಫೈಸಲ್ ಸ್ಪೆಷಲಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಮನೆಗೆ ತೆರಳಿದರು ಎಂದು ರಾಯಲ್‌ ಕೋರ್ಟ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT