ADVERTISEMENT

ಸಂಜ್ಞೆಯ ಭಾಷೆ ಸಂವಹನಕಾರರ ನೇಮಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 13:50 IST
Last Updated 6 ಅಕ್ಟೋಬರ್ 2023, 13:50 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಶ್ರವಣ ದೋಷವುಳ್ಳ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯದ ಕಲಾಪಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಸುಪ್ರೀಂ ಕೋರ್ಟ್‌ ಸಂಕೇತ ಭಾಷೆಯ (ಸಂಜ್ಞೆ ಭಾಷೆ) ಸಂವಹನಕಾರರನ್ನು ಶುಕ್ರವಾರ ನೇಮಿಸಿದೆ ಎಂದು ಮುಖ್ಯಮಂತ್ರಿ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಹೇಳಿದರು. 

ಸಾಂವಿಧಾನಿಕ ಪೀಠದ ವಿಚಾರಣೆಗೆ ಸಂಜ್ಞೆ ಭಾಷೆಯ ಸಂವಹನಕಾರರನ್ನು ಹೊಂದಲು ಬಯಸುವುದಾಗಿ  ಸಿಜೆಐ ಹೇಳಿದರು.

ADVERTISEMENT

‘ಇದು ಐತಿಹಾಸಿಕ ಕ್ಷಣ’ ಎಂದು ವಕೀಲರು ತಿಳಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.