ADVERTISEMENT

ಹೈಕೋರ್ಟ್‌: 68 ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು

ಪಿಟಿಐ
Published 3 ಸೆಪ್ಟೆಂಬರ್ 2021, 22:51 IST
Last Updated 3 ಸೆಪ್ಟೆಂಬರ್ 2021, 22:51 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಕರ್ನಾಟಕ ಸಹಿತ 12 ಹೈಕೋರ್ಟ್‌ಗಳಲ್ಲಿನ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಕೊಲಿಜಿಯಂ 68 ಜನರ ಹೆಸರನ್ನು ಶಿಫಾರಸು ಮಾಡಿದೆ.

ಈ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನ ನೀಡಿದರೆ, ಕರ್ನಾಟಕ, ಅಲಹಾಬಾದ್‌, ರಾಜಸ್ಥಾನ, ಕಲ್ಕತ್ತ, ಜಾರ್ಖಂಡ್‌, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್‌, ಮಧ್ಯ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತೀಸಗಡ ,ಅಸ್ಸಾಂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳು ನೇಮಕಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT