ನವದೆಹಲಿ: ಟಿಕ್ ಟಾಕ್ ಆ್ಯಪ್ ಮೇಲೆ ಹೇರಲಾಗಿರುವ ನಿಷೇಧ ತೆರವುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಏಪ್ರಿಲ್ 24ರಂದು ಇತ್ಯರ್ಥಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.
ಒಂದು ವೇಳೆ ಅರ್ಜಿ ಇತ್ಯರ್ಥಗೊಳಿಸಲುಮದ್ರಾಸ್ ಹೈಕೋರ್ಟ್ ವಿಫಲವಾದರೆ,ಟಿಕ್ ಟಾಕ್ ನಿಷೇಧಿಸಿ ನೀಡಿರುವ ಆದೇಶ ತೆರವುಗೊಳ್ಳಲಿದೆ ಎಂದು ಸಿಜೆಐ ರಂಜನ್ ಗೊಗೊಯಿ ನೇತೃತ್ವದ ಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.