ADVERTISEMENT

ತೀಸ್ತಾ ಜಾಮೀನು ಅರ್ಜಿ ವಿವಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಪಿಟಿಐ
Published 16 ಆಗಸ್ಟ್ 2022, 21:37 IST
Last Updated 16 ಆಗಸ್ಟ್ 2022, 21:37 IST
ತೀಸ್ತಾ ಸೆಟಲ್‌ವಾಡ್‌
ತೀಸ್ತಾ ಸೆಟಲ್‌ವಾಡ್‌   

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರ ಜಾಮೀನು ಅರ್ಜಿಯನ್ನು ಆಗಸ್ಟ್‌ 22ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಮಂಗಳವಾರ ಒಪ್ಪಿಗೆ ನೀಡಿದೆ.

2002ರ ಗುಜರಾತ್ ಕೋಮುಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿರುವ ಆರೋಪದಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT