ADVERTISEMENT

ಮೊರ್ಬಿ ಸೇತುವೆ ದುರಂತ: ಸೋಮವಾರ ಸುಪ್ರೀಂಕೋರ್ಟ್‌ ವಿಚಾರಣೆ

ಪಿಟಿಐ
Published 20 ನವೆಂಬರ್ 2022, 15:46 IST
Last Updated 20 ನವೆಂಬರ್ 2022, 15:46 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಗುಜರಾತ್‌ನಲ್ಲಿ ನಡೆದಿದ್ದ ಮೊರ್ಬಿ ತೂಗು ಸೇತುವೆ ದುರಂತದ ತನಿಖೆಗೆ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್‌ ಸೋಮವಾರ ವಿಚಾರಣೆಗೆ ಒಳಪಡಿಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವುವಕೀಲ ವಿಶಾಲ್‌ ತಿವಾರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT