ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಶನಿವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಆ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಾರಿ ತೋರಿದ್ದ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿತು.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ಮೋದಿ ಭಾಗಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಂತಿಮ ನಮನ
ಭೂತಾನ್ ದೊರೆ ಜಿಗ್ಮ್ ಖೇಸರ್ ಅವರಿಂದ ಅಂತಿಮ ನಮನ
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಂದ ಅಂತಿಮ ನಮನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.