ADVERTISEMENT

ಅಮಿತ್ ಶಾ – ಎಲ್‌.ಕೆ. ಅಡ್ವಾಣಿ ಭೇಟಿ

ಪಿಟಿಐ
Published 22 ಜುಲೈ 2020, 17:50 IST
Last Updated 22 ಜುಲೈ 2020, 17:50 IST
ಎಲ್‌.ಕೆ.ಅಡ್ವಾಣಿ
ಎಲ್‌.ಕೆ.ಅಡ್ವಾಣಿ   

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರನ್ನು ಬುಧವಾರ ಭೇಟಿ ಮಾಡಿದರು.

ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಜುಲೈ 24 ರಂದು ವಿಶೇಷ ಸಿಬಿಐ ನ್ಯಾಯಾಲಯ ಅಡ್ವಾಣಿ ಅವರ ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಶಾ– ಅಡ್ವಾಣಿ ಭೇಟಿ ಮಹತ್ವ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT