ADVERTISEMENT

ಶೂಟರ್‌ ಶ್ರೇಯಸಿ ಸಿಂಗ್‌ ಇಂದು ಬಿಜೆಪಿಗೆ ಸೇರ್ಪಡೆ

ಏಜೆನ್ಸೀಸ್
Published 4 ಅಕ್ಟೋಬರ್ 2020, 8:19 IST
Last Updated 4 ಅಕ್ಟೋಬರ್ 2020, 8:19 IST
ಎಎನ್‌ಐ ಟ್ವಿಟರ್‌ ಚಿತ್ರ
ಎಎನ್‌ಐ ಟ್ವಿಟರ್‌ ಚಿತ್ರ   

ನವದೆಹಲಿ: ಬಿಹಾರದ ಮಾಜಿ ಕೇಂದ್ರ ಸಚಿವ ದಿಗ್ವಿಜಯ್‌ ಸಿಂಗ್‌ ಪುತ್ರಿ, ಕಾಮನ್‌ವೆಲ್ತ್‌ ಪದಕ ವಿಜೇತೆ ಶೂಟರ್‌ ಶ್ರೇಯಸಿ ಸಿಂಗ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಶ್ರೇಯಸಿ ಸಿಂಗ್‌ ಅವರು 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳೆಯರ ಡಬಲ್‌ ಟ್ರ್ಯಾಪ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.