ನವದೆಹಲಿ: ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಗುರುವಾರ ರೋಹಿಣಿಯ ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಮಂಪರು ಪರೀಕ್ಷೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಪರು ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಆಫ್ತಾಬ್‌ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.