ADVERTISEMENT

ಸಿಧುಗೆ 72 ತಾಸು ಪ್ರಚಾರ ನಿರ್ಬಂಧ

ಏಜೆನ್ಸೀಸ್
Published 22 ಏಪ್ರಿಲ್ 2019, 19:34 IST
Last Updated 22 ಏಪ್ರಿಲ್ 2019, 19:34 IST
   

ನವದೆಹಲಿ (ಪಿಟಿಐ): ಬಿಹಾರದಲ್ಲಿ ನಡೆದ ಸಮಾವೇಶದಲ್ಲಿ ಕೋಮುವಾದಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ನವಜೋತ್‌ ಸಿಂಗ್‌ ಸಿಧು ಅವರಿಗೆ 72 ತಾಸು ಚುನಾವಣಾ ಪ್ರಚಾರ ನಿರ್ಬಂಧ ಹೇರಲಾಗಿದೆ. ಮಂಗಳವಾರ ಬೆಳಿಗ್ಗೆ 10 ರಿಂದ ಇದು ಅನ್ವಯ ಆಗಲಿದೆ. ಮುಸ್ಲಿಮರೆಲ್ಲರೂ ಕಾಂಗ್ರೆಸ್‌ಗೆ ಮತ ಹಾಕಿದರೆ ಪ್ರಧಾನಿ ಮೋದಿಯವರನ್ನು ಸಿಕ್ಸರ್‌ಗೆ ಅಟ್ಟಬಹುದೆಂದು ಸಿಧು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.