ದುರಂತಕ್ಕೆ ಒಳಗಾದ ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ
ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದೊಳಗೆ ಕಳೆದ 10 ದಿನಗಳಿಂದ ಕಾರ್ಮಿಕರು ಸಿಲುಕಿಕೊಂಡಿದ್ದಾರೆ
ನವೆಂಬರ್ 11 ರಂದು ಸುರಂಗ ಕುಸಿದಿತ್ತು
ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಕುಟುಂಬದವರು ಸುರಂಗದ ಹೊರಗೆ ಕಾಯುತ್ತಿರುವುದು
ಸುರಂಗದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಲು ಹಗಲು ರಾತ್ರಿ ಕಾರ್ಯಾಚರಣೆ
ಸುರಂಗದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಲು NDRF ಕಾರ್ಯಾಚರಣೆ
ತೀವ್ರ ಕುತೂಹಲ ಮೂಡಿಸಿರುವ ಸುರಂಗ ರಕ್ಷಣಾ ಕಾರ್ಯಾಚರಣೆಯನ್ನು ವರದಿ ಮಾಡಲು ಮಾಧ್ಯಮಗಳು ಬೀಡು ಬಿಟ್ಟಿವೆ
ವಿದೇಶಿ ಸುರಂಗ ತಜ್ಞರಿಂದ ಸುರಂಗದ ಜಾಗ ಪರಿಶೀಲನೆ
ಸುರಂಗದ ಬಳಿ ಕಾರ್ಯಾಚರಣೆ
ಸಿಲ್ಕ್ಯಾರಾ ಸುರಂಗದೊಳಗೆ ಕಳೆದ 10 ದಿನಗಳಿಂದ ಸಿಲುಕಿಕೊಂಡಿರುವ ಕಾರ್ಮಿಕರ ಮೊದಲ ವಿಡಿಯೊವನ್ನು ರಕ್ಷಣಾ ಸಿಬ್ಬಂದಿ ಇಂದು ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.