ADVERTISEMENT

ಜೆಇಇ (ಮೇನ್ಸ್‌): ಶೇ 100 ಅಂಕ ಗಳಿಸಿದ ಆರು ವಿದ್ಯಾರ್ಥಿಗಳು

ಪಿಟಿಐ
Published 8 ಮಾರ್ಚ್ 2021, 19:50 IST
Last Updated 8 ಮಾರ್ಚ್ 2021, 19:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ್ದ ಜೆಇಇ–ಮೇನ್ಸ್‌ನಲ್ಲಿ ದೆಹಲಿಯ ಇಬ್ಬರು ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿನ ಜೆಇಇ ಪರೀಕ್ಷೆಗಳು ಫೆ, 23ರಿಂದ 26ರ ವರೆಗೆ ನಡೆದಿದ್ದವು. 331 ನಗರಗಳ 800 ಅಧಿಕ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 6.52 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT