ಅಮೇಠಿ: ಎರಡು ದಿನಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಹಾಗೂ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
‘ಹತ್ಯೆಯಾದ ಸುರೇಂದ್ರ ಸಿಂಗ್ (50) ಹಾಗೂ ಆರೋಪಿಯೊಬ್ಬನ ತಂದೆಯ ಮಧ್ಯೆ ಸ್ಥಳೀಯ ರಾಜಕೀಯ ವೈಷಮ್ಯವಿತ್ತು. ಇದು ಕೊಲೆಗೆ ಕಾರಣವಿಬಹುದು. 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.